2 Samuel 11:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನಂತರ ಯೋವಾಬನು ತನ್ನ ಸಂದೇಶಕರಲ್ಲಿ ಒಬ್ಬನನ್ನು ಕರೆದು, “ಯುದ್ಧದಲ್ಲಿ ಸಂಭವಿಸಿದ ಎಲ್ಲಾ ವಿವರಗಳನ್ನು ದಾವೀದನಿಗೆ ತಿಳಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು ಅವನಿಗೆ, “ನೀನು ಹೋಗಿ ದಾವೀದನಿಗೆ ಯುದ್ಧ ವರ್ತಮಾನವನ್ನೆಲ್ಲಾ ತಿಳಿಸು.
Kannada BSI Bible 2016
ಆಗ ಯೋವಾಬನು ಯುದ್ಧದ ವರ್ತಮಾನ ಗಳನ್ನೆಲ್ಲಾ ದಾವೀದನಿಗೆ ತಿಳಿಸುವದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು ಅವನಿಗೆ - ನೀನು ಹೋಗಿ ದಾವೀದನಿಗೆ ಯುದ್ಧ ವರ್ತಮಾನವನ್ನೆಲ್ಲಾ ತಿಳಿಸು.
Kannada Bible (KNCL) BSI 2016
ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು, “ನೀನು ಹೋಗಿ ದಾವೀದನಿಗೆ ಯುದ್ಧದ ವರದಿಯನ್ನು ಸಲ್ಲಿಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋವಾಬನು ಯುದ್ಧದ ವರ್ತಮಾನಗಳನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನೆಂದರೆ: