2 Samuel 11:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀನು ಹೇಳಿ ಮುಗಿಸಿದ ಮೇಲೆ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಯುದ್ಧ ಸಮಾಚಾರವನ್ನು ಹೇಳಿ ಮುಗಿಸಿದ ನಂತರ ಅರಸನು ಕೋಪಗೊಂಡು ನಿನ್ನನ್ನು,
Kannada BSI Bible 2016
ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ ಅರಸನಿಗೆ ಕೋಪ ಉರಿದು--
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಯುದ್ಧ ಸಮಾಚಾರವನ್ನು ಹೇಳಿ ಮುಗಿಸಿದನಂತರ ಅರಸನು ಮುನಿದು ನಿನ್ನನ್ನು -
Kannada Bible (KNCL) BSI 2016
ಯುದ್ಧ ವಿವರವನ್ನು ಹೇಳಿ ಮುಗಿಸಿದನಂತರ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ,