2 Samuel 11:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನು ತಳಮಳಗೊಂಡು, ‘ಯೋವಾಬನ ಸೈನ್ಯವು ಯುದ್ಧಮಾಡುವುದಕ್ಕಾಗಿ ನಗರದ ಹತ್ತಿರಕ್ಕೆ ಏಕೆ ಹೋಯಿತು? ನಗರದ ಗೋಡೆಗಳ ಮೇಲಿರುವ ಜನರು, ಕೆಳಗಿರುವ ಜನರ ಮೇಲೆ ಬಾಣಗಳನ್ನು ಪ್ರಯೋಗಿಸಬಲ್ಲರೆಂಬುದು ಅವನಿಗೆ ಖಂಡಿತವಾಗಿಯೂ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನೀವು ಯುದ್ಧ ಮಾಡುವುದಕ್ಕಾಗಿ ಪಟ್ಟಣದ ಸಮೀಪಕ್ಕೆ ಹೋದದ್ದೇಕೆ? ಶತ್ರುಗಳು ಊರಗೋಡೆಯ ಮೇಲಣಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ?
Kannada BSI Bible 2016
ನೀವು ಯುದ್ಧಮಾಡುವದಕ್ಕಾಗಿ ಪಟ್ಟಣಕ್ಕೆ ಇಷ್ಟು ಸವಿಾಪವಾಗಿ ಸೇರಿದ್ದೇನು?
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಯುದ್ಧಮಾಡುವದಕ್ಕಾಗಿ ಪಟ್ಟಣದ ಸಮೀಪಕ್ಕೆ ಹೋದದ್ದೇಕೆ? ಶತ್ರುಗಳು ಊರುಗೋಡೆಯ ಮೇಲಣಿಂದ ಏನಾದರೂ ಬೀಸಾಡಬಹುದಲ್ಲವೋ?
Kannada Bible (KNCL) BSI 2016
ಅರಸರು ಸಿಟ್ಟುಗೊಂಡು ನಿನ್ನನ್ನು, ‘ನೀವು ಯುದ್ಧಮಾಡುವುದಕ್ಕಾಗಿ ಪಟ್ಟಣದ ತೀರ ಸಮೀಪಕ್ಕೆ ಹೋದದ್ದೇಕೆ? ಶತ್ರುಗಳು ಊರುಗೋಡೆಯ ಮೇಲಿನಿಂದ ಏನನ್ನಾದರೂ ಬಿಸಾಡಬಹುದಿತ್ತಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನಿಗೆ ಕೋಪ ಉರಿದು, ‘ನೀವು ಯುದ್ಧಮಾಡುವುದಕ್ಕೆ ಪಟ್ಟಣಕ್ಕೆ ಇಷ್ಟು ಸಮೀಪವಾಗಿ ಸೇರಿದ್ದೇನು?