2 Samuel 11:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋವಾಬನು ತಿಳಿಸಲು ಹೇಳಿದ್ದನ್ನೆಲ್ಲವನ್ನೂ ಸಂದೇಶಕನು ದಾವೀದನಿಗೆ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದೂತನು ಹೋಗಿ ಯೋವಾಬನ ಆಜ್ಞೆಯಂತೆ ದಾವೀದನಿಗೆ ತಿಳಿಸಿದ್ದೇನೆಂದರೆ,
Kannada BSI Bible 2016
ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ಕಳುಹಿಸಿದ ವರ್ತಮಾನ ಗಳನ್ನೆಲ್ಲಾ ತಿಳಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಜ್ಞಾಪಿಸಿ ಅವನನ್ನು ಕಳುಹಿಸಿದನು. ಆ ದೂತನು ಹೋಗಿ
Kannada Bible (KNCL) BSI 2016
ಆ ದೂತನು ಹೋಗಿ ಯೋವಾಬನ ಆಜ್ಞೆಯಂತೆಯೇ ದಾವೀದನಿಗೆ ಹೀಗೆ ತಿಳಿಸಿದನು: “ಆ ಊರಿನವರು ಮಹಾಬಲದೊಡನೆ ಯುದ್ಧಮಾಡುವುದಕ್ಕೆ ಬೈಲಿಗೆ ಬಂದರು. ನಾವು ಅವರನ್ನು ಊರುಬಾಗಿಲಿನವರೆಗೂ ಹಿಂದಟ್ಟಿದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ತನ್ನೊಂದಿಗೆ ಕಳುಹಿಸಿದ ವರ್ತಮಾನಗಳನ್ನೆಲ್ಲಾ ತಿಳಿಸಿದನು.