2 Samuel 11:23 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಂದೇಶಕನು ದಾವೀದನಿಗೆ, “ಅಮ್ಮೋನಿಯರು ಮೈದಾನದಲ್ಲಿ ನಮ್ಮ ಮೇಲೆ ಆಕ್ರಮಣ ಮಾಡಿದರು. ಆದರೆ ನಾವು ಅವರೊಡನೆ ಹೋರಾಡಿ ನಗರದ ಬಾಗಿಲಿನವರೆಗೂ ಅಟ್ಟಿಸಿಕೊಂಡು ಹೋದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆ ಊರಿನವರು ಮಹಾಸೈನ್ಯಬಲದೊಡನೆ ಯುದ್ಧಮಾಡುವುದಕ್ಕೆ ಬಯಲಿಗೆ ಬಂದರು. ನಾವು ಅವರನ್ನು ಊರ ಬಾಗಿಲಿನವರೆಗೂ ಹಿಂದಟ್ಟಿದೆವು.
Kannada BSI Bible 2016
ಆ ದೂತನು ಅವನಿಗೆ--ಆ ಜನರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬೈಲಿನಲ್ಲಿ ನಮ್ಮ ಮೇಲೆ ಹೊರಟು ಬಂದಾಗ ನಾವು ಪಟ್ಟಣದ ಬಾಗಿಲ ವರೆಗೆ ಅವರ ಮೇಲೆ ಬಂದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋವಾಬನ ಆಜ್ಞೆಯಂತೆ ದಾವೀದನಿಗೆ ತಿಳಿಸಿದ್ದೇನಂದರೆ - ಆ ಊರಿನವರು ಮಹಾಬಲದೊಡನೆ ಯುದ್ಧಮಾಡುವದಕ್ಕೆ ಬೈಲಿಗೆ ಬಂದರು; ನಾವು ಅವರನ್ನು ಊರುಬಾಗಲಿನವರೆಗೆ ಹಿಂದಟ್ಟಿದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದೂತನು ದಾವೀದನಿಗೆ, “ಆ ಮನುಷ್ಯರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬಯಲಿನಲ್ಲಿ ನಮ್ಮ ಮೇಲೆ ಹೊರಟುಬಂದಾಗ, ನಾವು ಪಟ್ಟಣದ ಬಾಗಿಲವರೆಗೆ ಅವರ ಮೇಲೆ ಬಂದೆವು.