2 Samuel 11:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಗಂಡನಾದ ಊರೀಯನು ಸತ್ತನೆಂಬ ಸುದ್ದಿಯು ಬತ್ಷೆಬೆಳಿಗೆ ತಿಳಿಯಿತು. ಆಗ ಅವಳು ತನ್ನ ಗಂಡನಿಗಾಗಿ ಗೋಳಾಡಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಊರೀಯನ ಮರಣದ ವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು.
Kannada BSI Bible 2016
ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.ದುಃಖದ ದಿವ ಸಗಳು ತೀರಿದ ತರುವಾಯ ದಾವೀದನು ಅವಳನ್ನು ತನ್ನ ಮನೆಗೆ ಕರೇಕಳುಹಿಸಿದನು; ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು; ಆದರೆ ದಾವೀದನು ಮಾಡಿದ ಈ ಕಾರ್ಯವು ಕರ್ತನ ದೃಷ್ಟಿಗೆ ಕೆಟ್ಟದ್ದಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಊರೀಯನ ಮರಣವಾರ್ತೆಯನ್ನು ಅವನ ಹೆಂಡತಿಯು ಕೇಳಿ ಗಂಡನಿಗೋಸ್ಕರ ಗೋಳಾಡಿದಳು.
Kannada Bible (KNCL) BSI 2016
ಊರೀಯನ ಮರಣವಾರ್ತೆಯನ್ನು ಅವನ ಹೆಂಡತಿ ಕೇಳಿ ಗಂಡನಿಗಾಗಿ ಅತ್ತು ಗೋಳಾಡಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ, ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.