2 Samuel 11:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಊರೀಯನು ಮನೆಗೆ ಹೋಗದೆ ಅರಮನೆಯ ಹೊರಬಾಗಿಲಿನಲ್ಲಿ ರಾಜನ ಸೇವಕರೊಂದಿಗೆ ಮಲಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು.
Kannada BSI Bible 2016
ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಮನೆಯ ಬಾಗಲ ಬಳಿಯಲ್ಲಿ ತನ್ನ ಯಜಮಾನನ ಎಲ್ಲಾ ಸೇವಕರ ಸಂಗಡ ಮಲಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಲಲ್ಲೇ ಮಲಗಿಕೊಂಡನು.
Kannada Bible (KNCL) BSI 2016
ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಊರೀಯನು ತನ್ನ ಮನೆಗೆ ಹೋಗದೆ, ಅರಮನೆಯ ಬಾಗಿಲ ಬಳಿಯಲ್ಲಿ ತನ್ನ ಅರಸನ ಸಮಸ್ತ ಸೇವಕರ ಸಂಗಡ ಮಲಗಿದ್ದನು.