2 Samuel 12:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಪ್ರವಾದಿಯಾದ ನಾತಾನನ ಮೂಲಕವಾಗಿ ಸಂದೇಶವನ್ನು ಕಳುಹಿಸಿದನು. ಯೆಹೋವನು ಆಜ್ಞಾಪಿಸಿದಂತೆ ನಾತಾನನು ಸೊಲೊಮೋನನಿಗೆ ಯೆದೀದ್ಯನೆಂದು ಹೆಸರಿಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಯೆಹೋವನ ಪ್ರೀತಿಯ ನಿಮಿತ್ತ ಆ ಹುಡುಗನಿಗೆ “ ಯೆದೀದ್ಯ” ಎಂದು ಹೆಸರಿಟ್ಟನು.
Kannada BSI Bible 2016
ಪ್ರವಾದಿಯಾದ ನಾತಾ ನನ ಮುಖಾಂತರ ಕರ್ತನ ನಿಮಿತ್ತ ಅವನಿಗೆ ಯೆದೀದ್ಯ ನೆಂದು ಹೆಸರಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರವಾದಿಯಾದ ನಾತಾನನು ಯೆಹೋವನು ತನಗೆ ಆಜ್ಞಾಪಿಸಿದಂತೆ ಆತನಿಗೋಸ್ಕರವಾಗಿ ಆ ಹುಡುಗನಿಗೆ ಯೆದೀದ್ಯನು ಎಂದು ಹೆಸರಿಟ್ಟನು.
Kannada Bible (KNCL) BSI 2016
ಪ್ರವಾದಿ ನಾತಾನನು, ಸರ್ವೇಶ್ವರನಿಂದ ಪಡೆದ ಆಜ್ಞೆಯಂತೆ ಅವರಿಗೋಸ್ಕರ, ಆ ಹುಡುಗನಿಗೆ ‘ಯೆದೀದ್ಯ’ ಎಂದು ಹೆಸರಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರವಾದಿಯಾದ ನಾತಾನನ ಮುಖಾಂತರ ಯೆಹೋವ ದೇವರ ನಿಮಿತ್ತ ಅವನಿಗೆ ಯೆದೀದ್ಯ ಎಂದು ಹೆಸರಿಟ್ಟನು.