2 Samuel 12:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ದಾವೀದನು ಜನರೆಲ್ಲರನ್ನು ಒಟ್ಟುಗೂಡಿಸಿಕೊಂಡು ರಬ್ಬಕ್ಕೆ ಹೋದನು. ಅವನು ರಬ್ಬದ ವಿರುದ್ಧ ಹೋರಾಡಿ ಆ ನಗರವನ್ನು ವಶಪಡಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ಹೋಗಿ, ರಬ್ಬಕ್ಕೆ ಮುತ್ತಿಗೆ ಹಾಕಿ ಅದನ್ನು ವಶಮಾಡಿಕೊಂಡನು.
Kannada BSI Bible 2016
ಹಾಗೆಯೇ ದಾವೀದನು ಜನ ರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ ಅದರ ಮೇಲೆ ಯುದ್ಧಮಾಡಿ ಅದನ್ನು ತೆಗೆದುಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದಾವೀದನು ಜನರೆಲ್ಲರನ್ನೂ ಕೂಡಿಸಿಕೊಂಡು ಹೋಗಿ ರಬ್ಬಕ್ಕೆ ಮುತ್ತಿಗೆಹಾಕಿ ಅದನ್ನು ವಶಮಾಡಿಕೊಂಡನು.
Kannada Bible (KNCL) BSI 2016
ಆಗ ದಾವೀದನು ಜನರೆಲ್ಲರನ್ನೂ ಕೂಡಿಸಿಕೊಂಡು ಹೋಗಿ ರಬ್ಬಕ್ಕೆ ಮುತ್ತಿಗೆಹಾಕಿ ಅದನ್ನು ವಶಮಾಡಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿ ಅದನ್ನು ವಶಮಾಡಿಕೊಂಡನು.