2 Samuel 13:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಕೈಗಳಿಂದಲೇ ಅಮ್ನೋನನು ತಿನ್ನಲಿ ಎಂಬುದಕ್ಕಾಗಿ ಅವಳು ಅವನ ಬಳಿಗೆ ಹೋದಳು. ಆದರೆ ಅಮ್ನೋನನು ತಾಮಾರಳನ್ನು ಬಿಗಿಯಾಗಿ ಹಿಡಿದುಕೊಂಡನು. ಅವನು ಅವಳಿಗೆ, “ತಂಗಿಯೇ, ಬಂದು ನನ್ನ ಜೊತೆಯಲ್ಲಿ ಮಲಗು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಅವನು ಆಕೆಯನ್ನು ಹಿಡಿದು “ನನ್ನ ತಂಗಿಯೇ ಬಂದು ನನ್ನ ಸಂಗಡ ಮಲಗಿಕೋ” ಎಂದನು.
Kannada BSI Bible 2016
ಆದರೆ ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ ಅವನು ಅವಳನ್ನು ಹಿಡಿದು ಅವಳಿಗೆ--ನನ್ನ ಸಹೋ ದರಿಯೇ, ನನ್ನ ಸಂಗಡ ಮಲಗು; ಬಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೇ ಅವನು ಆಕೆಯನ್ನು ಹಿಡಿದು - ನನ್ನ ತಂಗಿಯೇ, ಬಂದು ನನ್ನ ಸಂಗಡ ಮಲಗಿಕೋ ಅಂದನು.
Kannada Bible (KNCL) BSI 2016
ಕೂಡಲೇ ಅವನು ಆಕೆಯನ್ನು ಹಿಡಿದು, “ನನ್ನ ತಂಗೀ, ಬಂದು ನನ್ನ ಸಂಗಡ ಮಲಗಿಕೋ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ, ಅವನು ಅವಳನ್ನು ಹಿಡಿದು ಅವಳಿಗೆ, “ನನ್ನ ಸಹೋದರಿಯೇ, ನನ್ನ ಸಂಗಡ ಮಲಗು ಬಾ,” ಎಂದನು.