2 Samuel 13:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಾಮಾರಳು ಅಮ್ನೋನನಿಗೆ, “ಇಲ್ಲ! ನನ್ನನ್ನು ಹೊರಗೆ ಕಳುಹಿಸುವುದು ನೀನು ಮೊದಲು ಮಾಡಿದ್ದಕ್ಕಿಂತಲೂ ಹೆಚ್ಚಿನ ದುಷ್ಕೃತ್ಯವಾಗಿದೆ” ಎಂದು ಹೇಳಿದಳು. ಆದರೆ ಅಮ್ನೋನನು ತಾಮಾರಳ ಮಾತುಗಳನ್ನು ಆಲಿಸಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮ್ನೋನನು ಆಕೆಗೆ, “ಎದ್ದು ಹೋಗು” ಎಂದು ಹೇಳಿದಾಗ ಆಕೆಯು, “ಹಾಗೆ ಮಾಡಬೇಡ, ನನ್ನನ್ನು ಹೊರಡಿಸಿಬಿಡುವುದು ನೀನು ಮಾಡಿದ ಮೊದಲನೆಯ ಅನ್ಯಾಯಕ್ಕಿಂತ ಹೆಚ್ಚಿನ ಅನ್ಯಾಯವಾಗಿದೆ” ಅಂದಳು.
Kannada BSI Bible 2016
ಆಗ ಅವಳು ಅವನಿಗೆ--ಇದಕ್ಕೆ ಕಾರಣವಿಲ್ಲ; ನನಗೆ ಮಾಡಿದ ಆ ಕೆಟ್ಟತನಕ್ಕಿಂತ ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಮತ್ತೂ ಅಧಿಕವಾಗಿದೆ ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಮ್ನೋನನು ಆಕೆಗೆ - ಎದ್ದು ಹೋಗು ಎಂದು ಹೇಳಿದಾಗ ಆಕೆಯು - ಹಾಗೆ ಮಾಡಬೇಡ; ನನ್ನನ್ನು ಹೊರಡಿಸಿಬಿಡುವದು ನೀನು ಮಾಡಿದ ಮೊದಲನೆಯ ಅನ್ಯಾಯಕ್ಕಿಂತ ಹೆಚ್ಚಿನ ಅನ್ಯಾಯವಾಗಿದೆ ಅಂದಳು.
Kannada Bible (KNCL) BSI 2016
ಅಮ್ನೋನನು ಆಕೆಗೆ, “ಎದ್ದುಹೋಗು,” ಎಂದು ಹೇಳಿದಾಗ ಆಕೆ, “ಹಾಗೆ ಮಾಡಬೇಡ, ನನ್ನನ್ನು ಹೊರಡಿಸಿಬಿಡುವುದು ನೀನು ಮಾಡಿದ ಮೊದಲನೆಯ ಅನ್ಯಾಯಕ್ಕಿಂತ ಹೆಚ್ಚಿನ ಅನ್ಯಾಯವಾಗಿದೆ,” ಎಂದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವಳು ಅವನಿಗೆ, “ಬೇಡ! ನನಗೆ ಮಾಡಿದ ಆ ಕೆಟ್ಟತನಕ್ಕಿಂತ, ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಅಧಿಕ ಅನ್ಯಾಯವಾಗಿದೆ,” ಎಂದಳು. ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ