2 Samuel 13:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಮ್ನೋನನು ತನ್ನ ಕಿರಿಯ ಸೇವಕನೊಬ್ಬನನ್ನು ಕರೆದು, “ಈ ಹುಡುಗಿಯನ್ನು ಈಗಲೇ ಈ ಕೊಠಡಿಯಿಂದ ಹೊರಗೆ ನೂಕು! ಅವಳು ಹೋದ ನಂತರ ಬಾಗಿಲಿಗೆ ಬೀಗಹಾಕು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು ಆಕೆಯ ಮಾತನ್ನು ಕೇಳದೆ, ಯಾವಾಗಲೂ ತನ್ನೊಂದಿಗೆ ಇರುತ್ತಿದ್ದ ಆಳನ್ನು ಕರೆದು ಅವನಿಗೆ, “ಇವಳನ್ನು ಹೊರಗೆ ತಳ್ಳಿ ಕದವನ್ನು ಮುಚ್ಚು” ಎಂದು ಆಜ್ಞಾಪಿಸಿದನು.
Kannada BSI Bible 2016
ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ ತನ್ನನ್ನು ಸೇವಿಸುವ ತನ್ನ ದಾಸರನ್ನು ಕರೆದು--ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ ಬಾಗಲು ಮುಚ್ಚಿ ಬೀಗಹಾಕು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು ಆಕೆಯ ಮಾತನ್ನು ಕೇಳದೆ ಯಾವಾಗಲೂ ತನ್ನ ಹತ್ತಿರವೇ ಇರುವಂಥ ಆಳನ್ನು ಕರೆದು ಅವನಿಗೆ - ಇವಳನ್ನು ಹೊರಗೆ ತಳ್ಳಿ ಕದಮುಚ್ಚು ಎಂದು ಆಜ್ಞಾಪಿಸಿದನು.
Kannada Bible (KNCL) BSI 2016
ಆದರೆ ಅವನು ಆಕೆಯ ಮಾತನ್ನು ಕೇಳದೆ ಯಾವಾಗಲೂ ತನ್ನ ಹತ್ತಿರವೇ ಇರುವಂಥ ಆಳನ್ನು ಕರೆದು ಅವನಿಗೆ, “ಇವಳನ್ನು ಹೊರಗೆ ತಳ್ಳಿ ಕದಮುಚ್ಚು,” ಎಂದು ಆಜ್ಞಾಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವಾಗಲೂ ತನ್ನೊಂದಿಗೆ ಇರುತ್ತಿದ್ದ ಸೇವಕನನ್ನು ಕರೆದು, “ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ, ಅವಳ ಹಿಂದೆ ಬಾಗಿಲು ಮುಚ್ಚಿ ಭದ್ರಪಡಿಸು,” ಎಂದನು.