2 Samuel 13:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ಷಾಲೋಮನು ದಾವೀದನನ್ನು ಬಹಳವಾಗಿ ಬೇಡಿಕೊಂಡನು. ಕೊನೆಗೆ ದಾವೀದನು ಅಮ್ನೋನನನ್ನು ಮತ್ತು ರಾಜನ ಗಂಡುಮಕ್ಕಳೆಲ್ಲರನ್ನು ಅಬ್ಷಾಲೋಮನ ಜೊತೆಯಲ್ಲಿ ಹೋಗಲು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನು ಕಳುಹಿಸಿದನು.
Kannada BSI Bible 2016
ಅರಸನು ಅವನಿಗೆ--ಯಾಕೆ ಅವನು ನಿಮ್ಮ ಸಂಗಡ ಬರಬೇಕು ಅಂದನು. ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ ಅವನು ಅಮ್ನೋನನನ್ನೂ ಅರಸನ ಎಲ್ಲಾ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನೂ ಕಳುಹಿಸಿದನು.
Kannada Bible (KNCL) BSI 2016
ಆದರೂ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನೂ ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅಮ್ನೋನನನ್ನೂ, ಅರಸನ ಸಮಸ್ತ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.