2 Samuel 13:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ದಾವೀದನು ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ದಾವೀದನ ಸುತ್ತಲೂ ನಿಂತಿದ್ದ ಅವನ ಸೇವಕರೂ ತಮ್ಮತಮ್ಮ ಬಟ್ಟೆಗಳನ್ನು ಹರಿದುಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು.
Kannada BSI Bible 2016
ಆಗ ಅರಸನು ಎದ್ದು ತನ್ನ ವಸ್ತ್ರಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು; ಅವನ ಸೇವಕರೆಲ್ಲರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಅವನ ಸುತ್ತಲೂ ನಿಂತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನು ಎದ್ದು ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲಕ್ಕೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮತಮ್ಮ ಬಟ್ಟೆಗಳನ್ನು ಹರಕೊಂಡು ಅವನ ಹತ್ತಿರ ನಿಂತರು.
Kannada Bible (KNCL) BSI 2016
ಆಗ ಅರಸನು ದುಃಖತಾಳಲಾರದೆ ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲಕ್ಕೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಎದ್ದು, ತನ್ನ ವಸ್ತ್ರಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಅವನ ಸುತ್ತಲು ನಿಂತರು.