2 Samuel 13:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಾದ ನನ್ನ ಒಡೆಯನೇ, ರಾಜನ ಮಕ್ಕಳೆಲ್ಲರೂ ಸತ್ತರೆಂದು ಯೋಚಿಸಬೇಡ. ಅಮ್ನೋನನು ಮಾತ್ರ ಸತ್ತುಹೋದನು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸನು ಲಕ್ಷ್ಯಕೊಡದಿರಲಿ. ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ” ಎಂದು ಹೇಳಿ ಸಂತೈಸಿದನು.
Kannada BSI Bible 2016
ಆದದರಿಂದ ಅರಸನಾದ ನನ್ನ ಒಡೆಯನೇ ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನ ಲ್ಲಿಡಬೇಡ; ಯಾಕಂದರೆ ಅಮ್ನೋನನು ಒಬ್ಬನೇ ಸತ್ತನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸನು ಲಕ್ಷ್ಯಕೊಡದಿರಲಿ; ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ ಎಂದು ಹೇಳಿ ಸಂತೈಸಿದನು.
Kannada Bible (KNCL) BSI 2016
ಆದುದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸರು ಲಕ್ಷ್ಯಕೊಡದಿರಲಿ; ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ,” ಎಂದು ಹೇಳಿ ಸಂತೈಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅರಸನಾದ ನನ್ನ ಒಡೆಯನೇ, ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನಲ್ಲಿಡಬೇಡ. ಏಕೆಂದರೆ ಅಮ್ನೋನನು ಒಬ್ಬನೇ ಸತ್ತನು,” ಎಂದನು.