2 Samuel 13:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋನಾದ್ವಾನು ರಾಜನಾದ ದಾವೀದನಿಗೆ, “ನಾನು ಹೇಳಿದ್ದು ಸರಿ. ಅಲ್ಲಿ ನೋಡು, ರಾಜನ ಗಂಡುಮಕ್ಕಳೆಲ್ಲರೂ ಬರುತ್ತಿದ್ದಾರೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋನಾದಾಬನು ಅರಸನಿಗೆ, “ಇಗೋ ರಾಜಕುಮಾರರು ಬರುತ್ತಿದ್ದಾರೆ. ನಿನ್ನ ಸೇವಕನ ಮಾತಿನಂತೆಯೆ ಆಯಿತಲ್ಲವೋ?” ಎಂದು ಹೇಳಿ ಮುಗಿಸುವಷ್ಟರಲ್ಲಿ,
Kannada BSI Bible 2016
ಆಗ ಯೋನಾದಾಬನು ಅರಸನಿಗೆಇಗೋ, ಅರಸನ ಮಕ್ಕಳು ಬರುತ್ತಿದ್ದಾರೆ; ನಿನ್ನ ಸೇವ ಕನು ಹೇಳಿದ ಹಾಗೆಯೇ ಆಯಿತು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೋನಾದಾಬನು ಅರಸನಿಗೆ - ಇಗೋ, ರಾಜಕುಮಾರರು ಬರುತ್ತಿದ್ದಾರೆ; ನಿನ್ನ ಸೇವಕನ ಮಾತಿನಂತೆಯೇ ಆಯಿತಲ್ಲವೋ ಎಂದು ಹೇಳಿ ಮುಗಿಸುವಷ್ಟರಲ್ಲೇ
Kannada Bible (KNCL) BSI 2016
ಯೋನಾದಾಬನು ಅರಸನಿಗೆ, “ಇಗೋ, ರಾಜಕುಮಾರರು ಬರುತ್ತಿದ್ದಾರೆ; ನಿಮ್ಮ ಸೇವಕನ ಮಾತಿನಂತೆಯೇ ಆಯಿತಲ್ಲವೇ,” ಎಂದು ಹೇಳಿ ಮುಗಿಸುವಷ್ಟರಲ್ಲೇ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೋನಾದಾಬನು ಅರಸನಿಗೆ, “ಅರಸನ ಪುತ್ರರು ಬರುತ್ತಿದ್ದಾರೆ. ನಿಮ್ಮ ಸೇವಕನು ಹೇಳಿದ ಹಾಗೆಯೇ ಆಯಿತು,” ಎಂದನು.