2 Samuel 13:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ತನ್ನ ಮಗನಿಗಾಗಿ ಪ್ರತಿನಿತ್ಯವೂ ಗೋಳಾಡುತ್ತಿದ್ದನು. ಗೆಷೂರಿನ ರಾಜನೂ ಅಮ್ಮೀಹೂದನ ಮಗನೂ ಆದ ತಲ್ಮೈನ ಹತ್ತಿರಕ್ಕೆ ಅಬ್ಷಾಲೋಮನು ಓಡಿಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ತನ್ನ ಮಗನಿಗೋಸ್ಕರ ಪ್ರತಿದಿನವೂ ದುಃಖಪಡುತ್ತಿದ್ದನು.
Kannada BSI Bible 2016
ಆದರೆ ಅಬ್ಷಾ ಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅವ್ಮೆಾಹೂದನ ಮಗನಾದ ತಲ್ಮೈಯನ ಬಳಿಗೆ ಹೋದನು. ದಾವೀದನು ದಿನಂಪ್ರತಿ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ತನ್ನ ಮಗನಿಗೋಸ್ಕರ ನಿತ್ಯವೂ ದುಃಖಪಡುತ್ತಿದ್ದನು. ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ
Kannada Bible (KNCL) BSI 2016
ದಾವೀದನು ತನ್ನ ಮಗನಿಗೋಸ್ಕರ ನಿತ್ಯವೂ ದುಃಖಪಡುತ್ತಿದ್ದನು. ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಬ್ಷಾಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅಮ್ಮೀಹೂದನ ಮಗ ತಲ್ಮಾಯನ ಬಳಿಗೆ ಹೋದನು. ದಾವೀದನು ಬಹಳ ದಿನಗಳವರೆಗೆ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.