2 Samuel 13:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ತಾಮಾರಳು ತನ್ನ ಸೋದರನಾದ ಅಮ್ನೋನನ ಮನೆಗೆ ಹೋದಳು. ಅಮ್ನೋನನು ಹಾಸಿಗೆಯಲ್ಲಿ ಮಲಗಿದ್ದನು. ತಾಮಾರಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ಕಲಸಿ ಅಮ್ನೋನನ ಕಣ್ಣೆದುರಿನಲ್ಲಿಯೇ ನಾದಿದಳು. ನಂತರ ಅವಳು ನಾದಿದ ಹಿಟ್ಟನ್ನು ಸುಟ್ಟು, ರೊಟ್ಟಿಗಳನ್ನು ಮಾಡಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೂಡಲೆ ಆಕೆಯು ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು. ಅವನು ಮಲಗಿದ್ದನು. ಆಕೆಯು ಹೋಗಿ ಹಿಟ್ಟು ತೆಗೆದುಕೊಂಡು ನಾದಿ, ಅವನ ಕಣ್ಣ ಮುಂದೆಯೇ ರೊಟ್ಟಿಗಳನ್ನು ಮಾಡಿದಳು.
Kannada BSI Bible 2016
ಹಾಗೆಯೇ ತನ್ನ ಸಹೋದರನಾದ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದುಕೊಂಡು ಅವನ ಕಣ್ಣು ಮುಂದೆ ಹಿಸಿಕಿ ನಾದಿ ಭಕ್ಷ್ಯಗಳನ್ನು ಮಾಡಿ ಪಾತ್ರೆ ತಕ್ಕೊಂಡು ಅವನ ಮುಂದೆ ಇಟ್ಟಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೂಡಲೆ ಆಕೆಯು ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು; ಅವನು ಮಲಗಿದ್ದನು. ಆಕೆಯು ಹೋಗಿ ಹಿಟ್ಟು ತೆಗೆದುಕೊಂಡು ನಾದಿ ಅವನ ಕಣ್ಣು ಮುಂದೆಯೇ ಭಕ್ಷ್ಯಗಳನ್ನು ಮಾಡಿ ಸುಟ್ಟಳು.
Kannada Bible (KNCL) BSI 2016
ಕೂಡಲೆ ಆಕೆ ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು; ಅವನು ಮಲಗಿದ್ದನು. ಆಕೆ ಹೋಗಿ ಹಿಟ್ಟು ತೆಗೆದುಕೊಂಡು ನಾದಿ ಅವನ ಕಣ್ಮುಂದೆಯೇ ಭಕ್ಷ್ಯಗಳನ್ನು ಮಾಡಿ ಸುಟ್ಟಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ತಾಮಾರಳು ತನ್ನ ಸಹೋದರ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದು ಕಲಸಿ, ಅವನ ಕಣ್ಣು ಮುಂದೆ ನಾದಿ, ಭಕ್ಷ್ಯಗಳನ್ನು ಮಾಡಿ,