2 Samuel 14:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಸ್ತ್ರೀಯು, “ರಾಜನಾದ ನನ್ನ ಒಡಯನೇ, ದಯವಿಟ್ಟು ನಾನು ನಿನಗೆ ಕೆಲವು ಮಾತುಗಳನ್ನು ಹೇಳಲು ಬಿಡು” ಎಂದಳು. “ಹೇಳು” ಎಂದು ರಾಜನು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸ್ತ್ರೀಯು, “ನನ್ನ ಒಡೆಯನೇ, ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ” ಅನ್ನಲು ಅರಸನು, “ಹೇಳು” ಎಂದನು.
Kannada BSI Bible 2016
ಆಗ ಆ ಸ್ತ್ರೀಯು--ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವದಕ್ಕೆ ಅಪ್ಪಣೆ ಆಗಬೇಕು ಅಂದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸ್ತ್ರೀಯು - ನನ್ನ ಒಡೆಯನಿಗೆ ಇನ್ನೊಂದು ಮಾತನ್ನು ಹೇಳಿಕೊಳ್ಳುವದಕ್ಕೆ ಅಪ್ಪಣೆಯಾಗಲಿ ಅನ್ನಲು ಅರಸನು - ಹೇಳು ಅಂದನು.
Kannada Bible (KNCL) BSI 2016
ಆಗ ಆ ಸ್ತ್ರೀ, “ನನ್ನ ಒಡೆಯರಿಗೆ ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ,” ಎಂದಳು. ಅರಸನು, “ಹೇಳು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಸ್ತ್ರೀಯು, “ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವುದಕ್ಕೆ ಅಪ್ಪಣೆ ಆಗಬೇಕು,” ಎಂದಳು. ಆಗ ಅವನು, “ಹೇಳು,” ಎಂದನು.