2 Samuel 14:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ. ಈಗ ಯುವಕನಾದ ಅಬ್ಷಾಲೋಮನನ್ನು ಹಿಂದಕ್ಕೆ ಕರೆದುಕೊಂಡು ಬಾ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅರಸನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ, ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರೆದುಕೊಂಡು ಬಾ” ಅಂದನು.
Kannada BSI Bible 2016
ಆದದರಿಂದ ಅರಸನು ಯೋವಾಬನಿಗೆಇಗೋ, ನಾನು ಈ ಕಾರ್ಯವನ್ನು ಮಾಡಿದೆನು; ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮ ನನ್ನು ತಿರಿಗಿ ಕರಕೊಂಡು ಬಾ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅರಸನು ಯೋವಾಬನಿಗೆ - ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ; ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ಕರಕೊಂಡು ಬಾ ಅಂದನು.
Kannada Bible (KNCL) BSI 2016
ಅನಂತರ ಅರಸನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ; ಹೋಗಿ ಆ ಯುವಕ ಅಬ್ಷಾಲೋಮನನ್ನು ಕರೆದುಕೊಂಡು ಬಾ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅರಸನು ಯೋವಾಬನಿಗೆ, “ನಾನು ಈ ಕಾರ್ಯವನ್ನು ಮಾಡಿದೆನು. ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ತಿರುಗಿ ಕರೆದುಕೊಂಡು ಬಾ,” ಎಂದನು.