2 Samuel 14:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ಷಾಲೋಮನಿಗೆ ಮೂವರು ಗಂಡುಮಕ್ಕಳು ಮತ್ತು ಒಬ್ಬ ಮಗಳು ಇದ್ದರು. ಮಗಳ ಹೆಸರು ತಾಮಾರ್; ಈಕೆಯು ಬಹು ಸುಂದರಿಯಾಗಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ ಮೂರು ಮಂದಿ ಗಂಡು ಮಕ್ಕಳೂ, ಒಬ್ಬಳು ಮಗಳು ಇದ್ದಳು. ಮಗಳ ಹೆಸರು ತಾಮಾರಳು. ಈಕೆಯು ಬಹು ಸುಂದರಿಯಾಗಿದ್ದಳು.
Kannada BSI Bible 2016
ಅಬ್ಷಾಲೋಮನಿಗೆ ಮೂರು ಮಂದಿ ಕುಮಾರರೂ ತಾಮಾರ್ ಎಂಬ ಒಬ್ಬ ಕುಮಾರ್ತೆಯೂ ಹುಟ್ಟಿದರು. ಇವಳು ಸೌಂದರ್ಯ ವುಳ್ಳ ಸ್ತ್ರೀಯಾಗಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ಮೂರು ಮಂದಿ ಗಂಡುಮಕ್ಕಳೂ ಒಬ್ಬ ಮಗಳೂ ಇದ್ದರು. ಮಗಳ ಹೆಸರು ತಾಮಾರ್; ಈಕೆಯು ಬಹು ಸುಂದರಿಯಾಗಿದ್ದಳು.
Kannada Bible (KNCL) BSI 2016
ಅವನಿಗೆ ಮೂರುಮಂದಿ ಗಂಡುಮಕ್ಕಳೂ ಒಬ್ಬ ಮಗಳೂ ಇದ್ದರು. ಮಗಳ ಹೆಸರು ತಾಮಾರ್; ಈಕೆ ಬಹು ಸುಂದರಿಯಾಗಿದ್ದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ಷಾಲೋಮನಿಗೆ ಮೂರು ಮಂದಿ ಪುತ್ರರೂ, ತಾಮಾರ್ ಎಂಬ ಒಬ್ಬ ಪುತ್ರಿಯೂ ಹುಟ್ಟಿದರು. ತಾಮಾರಳು ಸೌಂದರ್ಯವುಳ್ಳ ಸ್ತ್ರೀ ಆಗಿದ್ದಳು.