2 Samuel 14:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ಷಾಲೋಮನು ಎಂಡು ವರ್ಷಗಳ ಕಾಲ ಜೆರುಸಲೇಮಿನಲ್ಲಿ ಇದ್ದನು. ಆದರೂ ರಾಜನಾದ ದಾವೀದನನ್ನು ಭೇಟಿಯಾಗಲು ಅವನಿಗೆ ಅವಕಾಶ ದೊರಕಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರ್ಷ ಯೆರೂಸಲೇಮಿನಲ್ಲೇ ವಾಸವಾಗಿದ್ದನು.
Kannada BSI Bible 2016
ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ಷಾಲೋಮನು ಅರಸನ ಮೋರೆಯನ್ನು ನೋಡದೆ ಎರಡು ವರುಷ ಯೆರೂಸಲೇವಿುನಲ್ಲಿ ವಾಸವಾಗಿದ್ದ ನಂತರ
Kannada Bible (KNCL) BSI 2016
ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ಎರಡು ವರ್ಷ ಜೆರುಸಲೇಮಿನಲ್ಲಿ ವಾಸವಾಗಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ಷಾಲೋಮನು ಅರಸನ ಮುಖವನ್ನು ಕಾಣದೆ, ಪೂರ್ಣವಾಗಿ ಎರಡು ವರ್ಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.