2 Samuel 15:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬನು ದಾವೀದನಿಗೆ ಸುದ್ದಿಯನ್ನು ಹೇಳಲು ಒಳಗೆ ಬಂದು, “ಇಸ್ರೇಲಿನ ಜನರು ಅಬ್ಷಾಲೋಮನನ್ನು ಹಿಂಬಾಲಿಸಲಾರಂಭಿಸಿದ್ದಾರೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿತು.
Kannada BSI Bible 2016
ದಾವೀದನ ಬಳಿಗೆ ಒಬ್ಬ ದೂತನು ಬಂದು --ಇಸ್ರಾಯೇಲ್ ಜನರ ಹೃದಯಗಳು ಅಬ್ಷಾ ಲೋಮನ ಕಡೆಗಾದವು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ
Kannada Bible (KNCL) BSI 2016
ಇಸ್ರಯೇಲರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನ ದಾವೀದನಿಗೆ ಮುಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನ ಬಳಿಗೆ ಒಬ್ಬ ದೂತನು ಬಂದು, “ಇಸ್ರಾಯೇಲರ ಹೃದಯಗಳು ಅಬ್ಷಾಲೋಮನ ಕಡೆ ತಿರುಗಿಕೊಂಡಿವೆ,” ಎಂದನು.