2 Samuel 15:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ಹಿಂಬಾಲಕರೊಂದಿಗೆ ಹೊರಟುಹೋದನು. ಅವನು ಕೊನೆಯ ಮನೆಯ ಹತ್ತಿರ ನಿಂತುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನು ಅವನ ಜೊತೆಯಲ್ಲಿ ಹೊರಟು ಹೋದ ಜನರೆಲ್ಲರೂ ಪಟ್ಟಣದ ಕಡೆಯ ಮನೆಯ ಬಳಿಯಲ್ಲಿ ಸ್ವಲ್ಪ ಹೊತ್ತು ನಿಂತರು.
Kannada BSI Bible 2016
ಅರಸನೂ ಅವನ ಹಿಂದೆ ಎಲ್ಲಾ ಜನರೂ ಹೊರಟು ಹೋಗಿ ದೂರವಾದ ಸ್ಥಳದಲ್ಲಿ ನಿಂತರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನೂ ಅವನ ಜೊತೆಯಲ್ಲಿ ಹೋದ ಜನರೆಲ್ಲರೂ ಪಟ್ಟಣದ ಕಡೇ ಮನೆಯ ಬಳಿಯಲ್ಲಿ ತುಸು ಹೊತ್ತು ನಿಂತರು.
Kannada Bible (KNCL) BSI 2016
ಅರಸನೂ ಅವನ ಜೊತೆಯಲ್ಲಿ ಹೋದ ಜನರೆಲ್ಲರೂ ಪಟ್ಟಣದ ಕಡೇ ಮನೆಯ ಬಳಿಯಲ್ಲಿ ತುಸು ಹೊತ್ತು ನಿಂತರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನೂ, ಅವನ ಹಿಂದೆ ಸಮಸ್ತ ಜನರೂ ಹೊರಟುಹೋಗಿ ಪಟ್ಟಣದ ಕಡೆಯ ಮನೆಯ ಬಳಿ ಬಂದು ಅಲ್ಲಿ ನಿಂತರು.