2 Samuel 15:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಚಾದೋಕನ ಮಗನಾದ ಅಹೀಮಾಚನ ಮತ್ತು ಎಬ್ಯಾತಾರನ ಮಗನಾದ ಯೋನಾತಾನನ ಮೂಲಕ ನೀನು ಕೇಳಿಸಿಕೊಂಡಿದ್ದನೆಲ್ಲ ನನಗೆ ತಿಳಿಸಬೇಕು” ಎಂದು ಹೇಳಿಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ಚಾದೋಕನ ಮಗನಾದ ಅಹೀಮಾಚನು ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು” ಎಂದು ಹೇಳಿ ಅವನನ್ನು ಕಳುಹಿಸಿದನು.
Kannada BSI Bible 2016
ಇಗೋ, ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ: ಚಾದೋಕನ ಮಗನಾದ ಅಹೀಮಾಚನೂ ಎಬ್ಯಾತಾರನ ಮಗನಾದ ಯೋನಾ ತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಮೂಲಕ ನನಗೆ ಹೇಳಿ ಕಳುಹಿಸಬೇಕು ಅಂದನು.ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು; ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ; ಒಬ್ಬನು ಚಾದೋಕನ ಮಗನಾದ ಅಹೀಮಾಚನು; ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರವಾಗಿ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು ಎಂದು ಹೇಳಿ ಅವನನ್ನು ಕಳುಹಿಸಿದನು.
Kannada Bible (KNCL) BSI 2016
ಒಬ್ಬನು ಚಾದೋಕನ ಮಗನಾದ ಅಹೀಮಾಚನು, ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು,” ಎಂದು ಹೇಳಿ ಅವನನ್ನು ಕಳುಹಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ. ಚಾದೋಕನ ಮಗ ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಕೈಯಿಂದ ನನಗೆ ಹೇಳಿ ಕಳುಹಿಸಬೇಕು,” ಎಂದನು.