2 Samuel 15:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾವನಾದರೂ ಅಬ್ಷಾಲೋಮನ ಹತ್ತಿರಕ್ಕೆ ಬಂದು ಸಾಷ್ಟಾಂಗನಮಸ್ಕಾರಮಾಡಲು ಬಾಗಿದಾಗ, ಅಬ್ಷಾಲೋಮನು ಕೈಚಾಚಿ ಅವನನ್ನು ಅಪ್ಪಿಕೊಂಡು ಮುದ್ದಿಡುತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರಾದರೂ ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವರನ್ನು ಕೂಡಲೆ ಕೈಚಾಚಿ ಅವರನ್ನು ಹಿಡಿದು ಮುದ್ದಿಡುವನು.
Kannada BSI Bible 2016
ಯಾವನಾದರೂ ತನಗೆ ವಂದಿಸುವದಕ್ಕೆ ತನ್ನ ಬಳಿಗೆ ಬಂದರೆ ತನ್ನ ಕೈಯನ್ನು ಚಾಚಿ ಅವನನ್ನು ಹಿಡಿದು ಮುದ್ದಿಟ್ಟುಕೊಳ್ಳುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುವದಕ್ಕೆ ಬಂದರೆ ಅವನು ಕೂಡಲೆ ಕೈಚಾಚಿ ಅವನನ್ನು ಹಿಡಿದು ಮುದ್ದಿಡುವನು.
Kannada Bible (KNCL) BSI 2016
ಯಾವನಾದರು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವನನ್ನು ಕೂಡಲೆ ಕೈಚಾಚಿ ಅವನನ್ನು ಎತ್ತಿ ಮುದ್ದಿಡುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವನಾದರೂ ಅವನಿಗೆ ವಂದಿಸುವುದಕ್ಕೆ ಬಂದರೆ, ಕೂಡಲೆ ತನ್ನ ಕೈಯನ್ನು ಚಾಚಿ ಅಂಥವನನ್ನು ಎತ್ತಿ ಮುದ್ದಿಡುತ್ತಿದ್ದನು.