2 Samuel 16:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಾದ ದಾವೀದನು ಮತ್ತು ಅವನ ಜನರೆಲ್ಲರೂ ಬಹುರೀಮಿಗೆ ಬಂದರು. ರಾಜನು ಮತ್ತು ಅವನ ಜನರು ಆಯಾಸಗೊಂಡಿದ್ದರಿಂದ ಅವರು ಬಹುರೀಮಿನಲ್ಲಿ ವಿಶ್ರಾಂತಿ ಪಡೆದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ, ಹೋಗಬೇಕಾದ ಸ್ಥಳವನ್ನು ಸೇರಿ, ಅಲ್ಲಿ ವಿಶ್ರಮಿಸಿಕೊಂಡರು.
Kannada BSI Bible 2016
ಅರಸನೂ ಅವನ ಸಂಗಡಲಿರುವ ಎಲ್ಲಾ ಜನರೂ ನಡೆದು ದಣಿದದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ ಹೋಗಬೇಕಾದ ಸ್ಥಳವನ್ನು ಸೇರಿ ಅಲ್ಲಿ ವಿಶ್ರವಿುಸಿಕೊಂಡರು.
Kannada Bible (KNCL) BSI 2016
ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ ಜೋರ್ಡನ್ ಸ್ಥಳವನ್ನು ಸೇರಿ ಅಲ್ಲಿ ವಿಶ್ರಮಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನೂ, ಅವನ ಸಂಗಡದಲ್ಲಿರುವ ಸಮಸ್ತ ಜನರೂ ನಡೆದು ದಣಿದಿದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.