2 Samuel 16:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ಷಾಲೋಮನು, ‘ನಿನ್ನ ಸ್ನೇಹಿತನಾದ ದಾವೀದನಿಗೆ ನೀನೇಕೆ ನಂಬಿಗಸ್ತನಾಗಿಲ್ಲ? ನಿನ್ನ ಸ್ನೇಹಿತನೊಡನೆ ನೀನು ಜೆರುಸಲೇಮಿನಿಂದ ಯಾಕೆ ಹೋಗಲಿಲ್ಲ’ ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ಷಾಲೋಮನು ಅವನಿಗೆ “ಸ್ನೇಹಿತನ ಬಗ್ಗೆ ನಿನಗಿರುವ ಪ್ರಾಮಾಣಿಕತೆ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ?” ಅಂದನು.
Kannada BSI Bible 2016
ಅಬ್ಷಾಲೋಮನು ಅವನಿಗೆ--ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ಷಾಲೋಮನು ಅವನಿಗೆ - ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನೊಡನೆ ಯಾಕೆ ಹೋಗಲಿಲ್ಲ ಅಂದನು.
Kannada Bible (KNCL) BSI 2016
ಅಬ್ಷಾಲೋಮನು, “ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಏಕೆ ಹೋಗಲಿಲ್ಲ?” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬ್ಷಾಲೋಮನು ಹೂಷೈಯಿಗೆ, “ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನ ಸಂಗಡ ಏಕೆ ಹೋಗಲಿಲ್ಲ,” ಎಂದನು.