2 Samuel 17:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು, “ಅರಣ್ಯದಲ್ಲಿ ಪ್ರಯಾಣಮಾಡಿ ಜನರು ದಣಿದಿದ್ದಾರೆ, ಹಸಿದಿದ್ದಾರೆ ಮತ್ತು ದಾಹಗೊಂಡಿದ್ದಾರೆ” ಎಂದು ಹೇಳಿ, ದಾವೀದನಿಗೂ ಅವನ ಜನರಿಗೂ ತಿನ್ನಲು ಅನೇಕ ಆಹಾರಪದಾರ್ಥಗಳನ್ನು ತಂದರು. ಅವರು ಹಾಸಿಗೆಗಳನ್ನು, ಬಟ್ಟಲುಗಳನ್ನು ಮತ್ತು ಮಡಕೆಕುಡಿಕೆಗಳನ್ನು, ಗೋಧಿ, ಬಾರ್ಲಿ, ಹಿಟ್ಟು, ಹುರಿದಕಾಳುಗಳು, ಅವರೆ, ಅಲಸಂದಿ, ಒಣಗಿಸಿದ ಬೇಳೆ, ಜೇನುತುಪ್ಪ, ಬೆಣ್ಣೆ, ಕುರಿ ಮತ್ತು ಹಸುವಿನ ಹಾಲಿನಿಂದ ಮಾಡಿದ ಗಿಣ್ಣು ಇವುಗಳನ್ನು ತಂದುಕೊಟ್ಟರು. (Verses 28-29)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳೊಂದಿಗೆ, ಊಟಕ್ಕಾಗಿ ಗೋದಿ, ಜವೆಗೋದಿ, ಹಿಟ್ಟು, ಹುರಿಗಾಳು, ಅವರೆಕಾಳು, ಅಲಸಂದಿ, ಬೇಳೆ ಜೇನುತುಪ್ಪ,
Kannada BSI Bible 2016
ರೋಗೆಲೀಮ್‌ ಊರಿನ ಗಿಲ್ಯಾದ್ಯ ನಾದ ಬರ್ಜಿಲೈಯೂ ಹಾಸಿಗೆಗಳನ್ನೂ ಬಟ್ಟಲು ಗಳನ್ನೂ ಮಡಿಕೆಗಳನ್ನೂ ಗೋಧಿಯನ್ನೂ ಜವೆಗೋಧಿ ಯನ್ನೂ ಹಿಟ್ಟನ್ನೂ ಹುರಿದ ಕಾಳನ್ನೂಅವರೆಯನ್ನೂ ಹೆಸರನ್ನೂ ಹುರಿದ ಕಡಲೆಯನ್ನೂ ಜೇನು ತುಪ್ಪವನ್ನೂ ಬೆಣ್ಣೆಯನ್ನೂ ಕುರಿಗಳನ್ನೂ ಹಸುವಿನ ಗಿಣ್ಣದ ಗಡ್ಡೆಗಳನ್ನೂ ದಾವೀದನಿಗೂ ಅವನ ಸಂಗಡ ಲಿದ್ದ ಜನರಿಗೂ ತಿನ್ನುವದಕ್ಕೆ ತಂದರು. ಯಾಕಂದರೆ ಅರಣ್ಯದಲ್ಲಿ ಜನರು ಹಸಿದು ದಣಿದು ದಾಹವಾಗಿರು ವರೆಂದು ಅಂದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬರ್ಜಿಲ್ಲೈ ಎಂಬವರು ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳನ್ನೂ ಊಟಕ್ಕಾಗಿ ಗೋದಿ ಜವೇಗೋದಿ ಹಿಟ್ಟು ಹುರಿಗಾಳು ಅವರೆ ಅಲಸಂದಿ ಬೇಳೆ ಜೇನುತುಪ್ಪ
Kannada Bible (KNCL) BSI 2016
ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳನ್ನು ಕೊಟ್ಟರು; ಊಟಕ್ಕಾಗಿ ಗೋದಿ, ಜವೆಗೋದಿ ಹಿಟ್ಟು, ಹುರಿಗಾಳು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಸಿಗೆಗಳನ್ನು, ಬಟ್ಟಲುಗಳನ್ನು, ಮಡಕೆ, ಗೋಧಿ, ಜವೆಗೋಧಿ, ಹಿಟ್ಟು, ಹುರಿದ ಕಾಳು ಅವರೆ, ಅಲಸಂದಿ,