2 Samuel 17:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೂಷೈಯು ಅಬ್ಷಾಲೋಮನ ಬಳಿಗೆ ಬಂದನು. ಅಬ್ಷಾಲೋಮನು ಹೂಷೈಗೆ, “ಇದು ಅಹೀತೋಫೆಲನು ನೀಡಿದ ಉಪಾಯ. ಇದನ್ನು ನಾವು ಅನುಸರಿಸಬೇಕೇ? ಅಥವಾ ಅನುಸರಿಸಬಾರದೆ? ನಮಗೆ ತಿಳಿಸು.” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೂಷೈಯನು ಅಬ್ಷಾಲೋಮನ ಬಳಿಗೆ ಬಂದಾಗ ಅವನನ್ನು, “ಅಹೀತೋಫೆಲನು ಹೀಗೆ ಹೇಳುತ್ತಿದ್ದಾನೆ, ಇದರಂತೆ ಮಾಡಿದರೆ ಒಳ್ಳೆಯದಾಗುವುದೋ, ಇಲ್ಲವಾದರೆ ನಿನ್ನ ಅಭಿಪ್ರಾಯವೇನು?” ಎಂದು ಕೇಳಿದನು.
Kannada BSI Bible 2016
ಹೂಷೈಯು ಅಬ್ಷಾಲೋಮನ ಬಳಿಗೆ ಬಂದಾಗ ಅಬ್ಷಾಲೋಮನು ಅವನಿಗೆ--ಅಹೀತೋಫೆಲನು ಈ ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ, ನೀನು ಮಾತ ನಾಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನ್ನ ಬಳಿಗೆ ಬಂದಾಗ ಅವನನ್ನು - ಅಹೀತೋಫೆಲನು ಹೀಗೆ ಹೀಗೆ ಹೇಳಿದ್ದಾನೆ; ಇದರಂತೆ ಮಾಡಿದರೆ ಒಳ್ಳೇದಾಗುವದೋ? ಇಲ್ಲವಾದರೆ ನಿನ್ನ ಅಭಿಪ್ರಾಯವೇನು ಎಂದು ಕೇಳಲು
Kannada Bible (KNCL) BSI 2016
ಅವನು ತನ್ನ ಬಳಿಗೆ ಬಂದಾಗ, “ಅಹೀತೋಫೆಲನು ಹೀಗೆ ಹೀಗೆ ಹೇಳಿದ್ದಾನೆ; ಇದರಂತೆ ಮಾಡಿದರೆ ಒಳ್ಳೇದಾಗುವುದೇ? ಇಲ್ಲವಾದರೆ ನಿನ್ನ ಅಭಿಪ್ರಾಯ ಏನು?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೂಷೈ ಅಬ್ಷಾಲೋಮನ ಬಳಿಗೆ ಬಂದಾಗ, ಅಬ್ಷಾಲೋಮನು ಅವನಿಗೆ, “ಅಹೀತೋಫೆಲನು ಈ ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ ನೀನು ಮಾತನಾಡು,” ಎಂದನು.