2 Samuel 17:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೂಷೈಯು ಅಬ್ಷಾಲೋಮನಿಗೆ, “ಈ ಸಮಯದಲ್ಲಿ ಅಹೀತೋಫೆಲನ ಸಲಹೆಯು ಸರಿಯಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೂಷೈಯು ಅಬ್ಷಾಲೋಮನಿಗೆ, “ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ.
Kannada BSI Bible 2016
ಆಗ ಹೂಷೈ ಅಬ್ಷಾಲೋಮ ನಿಗೆ--ಅಹೀತೋಫೆಲನು ಹೇಳಿದ ಆಲೋಚನೆಯು ಈ ವೇಳೆಗೆ ಒಳ್ಳೇದಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೂಷೈಯು ಅಬ್ಷಾಲೋಮನಿಗೆ - ಈ ಸಾರಿ ಅಹೀತೋಫೆಲನು ಹೇಳಿದ ಅಲೋಚನೆ ಒಳ್ಳೇದಲ್ಲ;
Kannada Bible (KNCL) BSI 2016
ಆಗ ಹೂಷೈಯು ಅಬ್ಷಾಲೋಮನಿಗೆ, “ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಹೂಷೈ ಅಬ್ಷಾಲೋಮನಿಗೆ, “ಅಹೀತೋಫೆಲನು ಹೇಳಿದ ಆಲೋಚನೆಯು ಈ ವೇಳೆಗೆ ಒಳ್ಳೆಯದಲ್ಲ,” ಎಂದನು.