2 Samuel 18:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ರಾಜನಿಗೆ ಹೇಳುವುದಕ್ಕಾಗಿ ಕಾವಲುಗಾರನು ಜೋರಾಗಿ ಕೂಗಿದನು. ರಾಜನಾದ ದಾವೀದನು, “ಆ ಮನುಷ್ಯನು ಒಬ್ಬಂಟಿಗನಾಗಿದ್ದರೆ ಅವನು ಸುದ್ದಿಯನ್ನು ತರುತ್ತಿದ್ದಾನೆ” ಎಂದನು. ಆ ಮನುಷ್ಯನು ಓಡುತ್ತಾ ನಗರದ ಹತ್ತಿರಕ್ಕೆ ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಕೂಡಲೆ ದಾವೀದನಿಗೆ ತಿಳಿಸಲು ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು” ಎಂದನು. ಆ ಮನುಷ್ಯನು ಬರಬರುತ್ತಾ ಸಮೀಪವಾದನು.
Kannada BSI Bible 2016
ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು--ಅವನು ಒಬ್ಬನಾಗಿ ಬಂದರೆ ಅವನ ಬಾಯಿಯಲ್ಲಿ ವರ್ತಮಾನ ಇರುವದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಕೂಡಲೆ ದಾವೀದನಿಗೆ ತಿಳಿಸಲು ದಾವೀದನು - ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು ಅಂದನು. ಆ ಮನುಷ್ಯನು ಬರಬರುತ್ತಾ ಸಮೀಪವಾದನು.
Kannada Bible (KNCL) BSI 2016
ಅವನು ಕೂಡಲೆ ದಾವೀದನಿಗೆ ತಿಳಿಸಿದನು. ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು,” ಎಂದನು. ಆ ವ್ಯಕ್ತಿ ಬರಬರುತ್ತಾ ಸಮೀಪವಾದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು, “ಅವನು ಒಬ್ಬನಾಗಿ ಬಂದರೆ, ಅವನ ಬಳಿ ಒಳ್ಳೆಯ ಸಮಾಚಾರ ಇರುವುದು,” ಎಂದನು. ಅವನು ಬಂದು ಸಮೀಪಿಸಿದನು.