2 Samuel 18:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ರಾಜನು, “ಅತ್ತ ಸರಿದು ನಿಲ್ಲು” ಎಂದನು. ಅಹೀಮಾಚನು ಸರಿದು ನಿಂತುಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅರಸನು ಅವನಿಗೆ, “ನೀನು ಇತ್ತ ನಿಲ್ಲು” ಎಂದು ಆಜ್ಞಾಪಿಸಿದನು. ಅವನು ನಿಂತನು.
Kannada BSI Bible 2016
ಅರಸನು--ನೀನು ಇತ್ತ ಬಂದು ನಿಲ್ಲು ಅಂದನು. ಅವನು ಅತ್ತ ಹೋಗಿ ನಿಂತನು; ಆಗ ಇಗೋ, ಕೂಷ್ಯನು ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅರಸನು ಅವನಿಗೆ - ನೀನು ಇತ್ತ ನಿಲ್ಲು ಎಂದು ಆಜ್ಞಾಪಿಸಿದನು; ಅವನು ನಿಂತನು.
Kannada Bible (KNCL) BSI 2016
ಆಗ ಅರಸನು, “ನೀನು ಇತ್ತ ನಿಲ್ಲು,” ಎಂದು ಆಜ್ಞಾಪಿಸಿದನು.; ಅವನು ಅಂತೆಯೇ ನಿಂತನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನು, “ನೀನು ಇತ್ತಲಾಗಿ ಬಂದು ನಿಲ್ಲು,” ಎಂದನು. ಅವನು ಅತ್ತಲಾಗಿ ಹೋಗಿ ನಿಂತನು. ಆಗ ಕೂಷ್ಯನು ಬಂದನು.