2 Samuel 18:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದಾವೀದನ ಸೈನ್ಯವು ಇಸ್ರೇಲರಾದ ಅಬ್ಷಾಲೋಮನ ವಿರುದ್ಧ ಎಫ್ರಾಯೀಮ್ ಕಾಡಿನಲ್ಲಿ ಯುದ್ಧಮಾಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಸೈನಿಕರು ಇಸ್ರಾಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಾಯೀಮಿನ ಕಾಡಿನಲ್ಲಿ ಯುದ್ಧವಾಯಿತು.
Kannada BSI Bible 2016
ಹೀಗೆಯೇ ಜನರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಸೈನಿಕರು ಇಸ್ರಾಯೇಲ್ಯರಿಗೆ ವಿರೋಧವಾಗಿ ಹೊರಟು ಬೈಲಿಗೆ ಬಂದರು; ಎಫ್ರಾಯೀಮ್‍ಕಾಡಿನಲ್ಲಿ ಯುದ್ಧವಾಯಿತು.
Kannada Bible (KNCL) BSI 2016
ಅನಂತರ ಸೈನಿಕರು ಇಸ್ರಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಯಿಮ್ ಕಾಡಿನಲ್ಲಿ ಯುದ್ಧನಡೆಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನಂತರ ಸೈನಿಕರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು. ಯುದ್ಧವು ಎಫ್ರಾಯೀಮ್ ಅಡವಿಯಲ್ಲಿತ್ತು.