2 Samuel 18:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನ ಸೈನ್ಯವು ಇಸ್ರೇಲರನ್ನು ಸೋಲಿಸಿತು. ಅಂದು ಇಪ್ಪತ್ತು ಸಾವಿರ ಜನರು ಕೊಲ್ಲಲ್ಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.
Kannada BSI Bible 2016
ಯುದ್ಧವು ಎಫ್ರಾ ಯಾಮ್‌ ಅಡವಿಯಲ್ಲಿತ್ತು. ಅಲ್ಲಿ ಇಸ್ರಾಯೇಲ್ಯರು ದಾವೀದನ ಸೇವಕರ ಮುಂದೆ ಸಂಹಾರವಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲ್ಯರು ದಾವೀದನ ಸೈನಿಕರಿಂದ ಪೂರ್ಣವಾಗಿ ಸೋಲಿಸಲ್ಪಟ್ಟರು. ಆ ದಿವಸ ಇಪ್ಪತ್ತುಸಾವಿರ ಜನರು ಹತರಾದರು.
Kannada Bible (KNCL) BSI 2016
ಇಸ್ರಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಪರಾಭವಗೊಂಡರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿ ಇಸ್ರಾಯೇಲರು ದಾವೀದನ ಸೇವಕರ ಮುಂದೆ ಸಂಹಾರವಾದರು.