2 Samuel 19:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ನಮ್ಮನ್ನು ಆಳಲು ಅಬ್ಷಾಲೋಮನನ್ನು ಆರಿಸಿಕೊಂಡೆವು. ಆದರೆ ಅವನೀಗ ಯುದ್ಧದಲ್ಲಿ ಸತ್ತಿದ್ದಾನೆ. ದಾವೀದನನ್ನು ನಾವು ಮತ್ತೆ ರಾಜನನ್ನಾಗಿ ಮಾಡೋಣ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರುಗಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತನಾಡಿಕೊಂಡರು.
Kannada BSI Bible 2016
ಆದರೆ ಈಗ ಅಬ್ಷಾಲೋಮನಿ ಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ. ನಮ್ಮನ್ನು ಆಳಲು ಅಭಿಷೇಕಿಸಲ್ಪಟ್ಟ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರಿಗಿ ಕರಕೊಂಡು ಬಾರದೆ ಸುಮ್ಮನೆ ಇರುವದು ಯಾಕೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ಹೀಗಿರುವಲ್ಲಿ ಅರಸನಾದ ದಾವೀದನನ್ನು ತಿರಿಗಿ ಕರಕೊಂಡು ಬರಬಾರದೇ? ಸುಮ್ಮನೆ ಕೂತಿರುವದೇಕೆ ಎಂದು ಮಾತಾಡಿಕೊಂಡರು.
Kannada Bible (KNCL) BSI 2016
ಆದರೆ ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತ. ಹೀಗಿರುವಲ್ಲಿ ಅರಸ ದಾವೀದನನ್ನು ಮರಳಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮನ್ನು ಆಳಲು ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರುಗಿ ಕರೆದುಕೊಂಡು ಬಾರದೆ, ಸುಮ್ಮನೆ ಇರುವುದು ಏಕೆ?” ಎಂದರು.