2 Samuel 19:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ರಾಜನು ಶಿಮ್ಮಿಗೆ, “ನಿನ್ನನ್ನು ಕೊಲ್ಲುವುದಿಲ್ಲ” ಎಂದು ವಾಗ್ದಾನ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಅರಸನು ಶಿಮ್ಮಿಗೆ, “ನಿನಗೆ ಮರಣದಂಡನೆ ಆಗುವುದಿಲ್ಲ” ಎಂದು ಪ್ರಮಾಣಮಾಡಿ ಹೇಳಿದನು.
Kannada BSI Bible 2016
ಆಗ ಅರಸನು ಶಿಮ್ಮಿಗೆ --ನೀನು ಸಾಯುವದಿಲ್ಲ ಅಂದನು. ಇದಲ್ಲದೆ ಅರಸನು ಅವನಿಗೆ ಆಣೆ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಅರಸನು ಶಿಮ್ಮಿಗೆ - ನಿನಗೆ ಮರಣ ಶಿಕ್ಷೆಯಾಗುವದಿಲ್ಲ ಎಂದು ಪ್ರಮಾಣಮಾಡಿ ಹೇಳಿದನು.
Kannada Bible (KNCL) BSI 2016
ಅನಂತರ ಅರಸನು ಶಿಮ್ಮಿಗೆ, “ನಿನಗೆ ಮರಣಶಿಕ್ಷೆಯಾಗುವುದಿಲ್ಲ,” ಎಂದು ಪ್ರಮಾಣಮಾಡಿ ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು ಶಿಮ್ಮಿಗೆ, “ನೀನು ಸಾಯುವುದಿಲ್ಲ,” ಎಂದು ಅವನಿಗೆ ಆಣೆ ಇಟ್ಟನು.