2 Samuel 19:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೆಫೀಬೋಶೆತನು ರಾಜನನ್ನು ನೋಡಲು ಜೆರುಸಲೇಮಿನಿಂದ ಬಂದನು. ರಾಜನು ಅವನಿಗೆ, “ಮೆಫೀಬೋಶೆತನೇ, ನಾನು ಜೆರುಸಲೇಮಿನಿಂದ ಓಡಿಹೋದಾಗ ನೀನು ನನ್ನೊಡನೆ ಏಕೆ ಬರಲಿಲ್ಲ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವನು ಯೆರೂಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, “ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ?” ಎಂದು ಕೇಳಿದನು.
Kannada BSI Bible 2016
ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ ಅರಸನು ಅವನಿಗೆ--ಮೆಫೀಬೋಶೆತನೇ, ನೀನು ಯಾಕೆ ನನ್ನ ಸಂಗಡ ಬಾರದೆಹೋದಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವನು ಯೆರೂಸಲೇವಿುನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು - ಮೆಫೀಬೋಶೆತನೇ, ನೀನು ನನ್ನ ಸಂಗಡ ಯಾಕೆ ಬರಲಿಲ್ಲ ಎಂದು ಕೇಳಲು
Kannada Bible (KNCL) BSI 2016
ಇವನು ಜೆರುಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, “ಮೆಫೀಬೋಶೆತನೇ, ನೀನು ನನ್ನ ಸಂಗಡ ಏಕೆ ಬರಲಿಲ್ಲ?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ, ಅರಸನು ಅವನಿಗೆ, “ಮೆಫೀಬೋಶೆತನೇ, ನೀನು ಏಕೆ ನನ್ನ ಸಂಗಡ ಬಾರದೆ ಹೋದೆ?” ಎಂದನು.