2 Samuel 19:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಿಲ್ಯಾದಿನ ಬರ್ಜಿಲ್ಲೈಯನು ರೋಗೆಲೀಮಿನಿಂದ ರಾಜನಾದ ದಾವೀದನೊಂದಿಗೆ ಜೋರ್ಡನ್ ನದಿಯ ಬಳಿಗೆ ಬಂದನು. ರಾಜನು ನದಿಯನ್ನು ದಾಟುವಾಗ ರಾಜನೊಂದಿಗಿರಲು ಅವನು ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಸಾಗಕಳುಹಿಸುವುದಕ್ಕಾಗಿ ರೋಗೆಲೀಮಿನಿಂದ ಯೊರ್ದನಿಗೆ ಬಂದಿದ್ದನು.
Kannada BSI Bible 2016
ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ಅರಸ ನನ್ನು ಎನ್‌ರೋಗೆಲೀಮಿನಿಂದ ಯೊರ್ದನನ್ನು ದಾಟಿ ಸಲು ಬಂದನು. ಈ ಬರ್ಜಿಲ್ಲೈಯು ಎಂಭತ್ತು ವರುಷ ದವನಾಗಿ ಮಹಾವೃದ್ಧನಾಗಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬವನು ಅರಸನನ್ನು ಸಾಗಕಳುಹಿಸುವದಕ್ಕಾಗಿ ರೋಗೆಲೀವಿುನಿಂದ ಯೊರ್ದನಿಗೆ ಬಂದಿದ್ದನು.
Kannada Bible (KNCL) BSI 2016
ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಬೀಳ್ಕೊಡುವುದಕ್ಕಾಗಿ ರೋಗೆಲೀಮಿನಿಂದ ಜೋರ್ಡನಿಗೆ ಬಂದಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ರೋಗೆಲೀಮಿನಿಂದ ಅರಸನನ್ನು ಯೊರ್ದನ್ ದಾಟಿಸಲು ಮತ್ತು ಅಲ್ಲಿಂದ ಅವನನ್ನು ಕಳುಹಿಸಲು ಬಂದನು.