2 Samuel 19:34 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಬರ್ಜಿಲ್ಲೈಯನು ದಾವೀದನಿಗೆ, “ನನಗೆ ಎಷ್ಟು ವಯಸ್ಸಾಗಿದೆಯೆಂಬುದು ನಿನಗೆ ತಿಳಿದಿಲ್ಲವೇ? ನಾನು ನಿನ್ನೊಂದಿಗೆ ಜೆರುಸಲೇಮಿಗೆ ಬರಬಹುದೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇಮಿಗೆ ಬರುವುದು ಹೇಗೆ
Kannada BSI Bible 2016
ಆದರೆ ಬರ್ಜಿಲ್ಲೈಯು ಅರಸನಿಗೆ--ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವ ಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಬರ್ಜಿಲ್ಲೈಯು - ಇಷ್ಟು ವಯಸ್ಸು ಕಳೆದವನಾದ ನಾನು ಅರಸನ ಸಂಗಡ ಯೆರೂಸಲೇವಿುಗೆ ಬರುವದು ಹೇಗೆ?
Kannada Bible (KNCL) BSI 2016
ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸರ ಸಂಗಡ ಜೆರುಸಲೇಮಿಗೆ ಬರುವುದು ಹೇಗೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಬರ್ಜಿಲ್ಲೈಯು ಅರಸನಿಗೆ, “ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?