2 Samuel 19:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ನನಗೆ ಕೊಡಬೇಕೆಂದಿರುವ ಯಾವ ವಸ್ತುಗಳೂ ನನಗೆ ಬೇಕಿಲ್ಲ. ನಾನು ನಿನ್ನೊಂದಿಗೆ ಜೋರ್ಡನ್ ನದಿಯನ್ನು ದಾಟುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊಳೆದಾಟಿ ಸ್ವಲ್ಪ ದೂರ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು?
Kannada BSI Bible 2016
ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವ ವರೆಗೂ ಅರಸನ ಸಂಗಡ ಬರುವನು; ಅದಕ್ಕೆ ಇಂಥಾ ಬಹುಮಾನ ಕೊಡುವದೇನು?
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊಳೆದಾಟಿ ಸ್ವಲ್ಪದೂರಕ್ಕೆ ನಿನ್ನ ಸಂಗಡ ಬರುತ್ತೇನೆ. ಅರಸನಾದ ನೀನು ನನಗೇಕೆ ಇಂಥ ಉಪಕಾರ ಮಾಡಬೇಕು?
Kannada Bible (KNCL) BSI 2016
ನದಿ ದಾಟಿ ಸ್ವಲ್ಪ ದೂರಕ್ಕೆ ನಿಮ್ಮ ಸಂಗಡ ಬರುತ್ತೇನೆ. ಅರಸರಾದ ನೀವು ನನಗೇಕೆ ಇಂಥ ಉಪಕಾರ ಮಾಡಬೇಕು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವವರೆಗೂ ಅವರ ಅರಸನ ಸಂಗಡ ಬರುವನು. ಅದಕ್ಕೆ ಇಂಥಾ ಬಹುಮಾನ ಕೊಡುವುದೇನು?