2 Samuel 19:38 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನು, “ಕಿಮ್ಹಾಮನು ನನ್ನೊಂದಿಗೆ ಬರಲಿ. ನಾನು ನಿನಗೋಸ್ಕರ ಅವನಿಗೆ ದಯೆತೋರಿಸುವೆನು. ಅವನಿಗಾಗಿ ನೀನು ಏನು ಮಾಡಬೇಕೆಂದು ಬಯಸುತ್ತೀಯೋ ಅದನ್ನೆಲ್ಲಾ ಮಾಡುತ್ತೇನೆ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ. ಅವನಿಗೆ ನಿನ್ನ ಇಷ್ಟದಂತೆ ದಯೆತೋರಿಸುವೆನು. ಇನ್ನು ಏನೇನು ಮಾಡಬೇಕೆನ್ನುತ್ತಿಯೋ ಅದೆಲ್ಲವನ್ನೂ ಮಾಡುತ್ತೇನೆ” ಎಂದು ಹೇಳಿದನು.
Kannada BSI Bible 2016
ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಅರಸನು - ಕಿಮ್ಹಾಮನು ನನ್ನ ಸಂಗಡ ಬರಲಿ; ಅವನಿಗೆ ನಿನ್ನ ಇಷ್ಟದಂತೆ ದಯೆ ತೋರಿಸುವೆನು. ಇನ್ನೂ ಏನೇನು ಮಾಡಬೇಕನ್ನುತ್ತೀಯೋ ಅದೆಲ್ಲವನ್ನೂ ಮಾಡುತ್ತೇನೆ ಎಂದು ಹೇಳಿದನು.
Kannada Bible (KNCL) BSI 2016
ಅದಕ್ಕೆ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ; ಅವನಿಗೆ ನಿನ್ನ ಇಷ್ಟದಂತೆ ದಯೆತೋರುತ್ತೇನೆ. ಇನ್ನೂ ಏನೇನು ಮಾಡಬೇಕೆನ್ನುತ್ತೀಯೋ ಅದೆಲ್ಲವನ್ನು ಮಾಡುತ್ತೇನೆ,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನಾನು ಅವನಿಗೆ ಮಾಡುವೆನು. ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು,” ಎಂದನು.