2 Samuel 2:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೇರನ ಮಗನಾದ ಅಬ್ನೇರನೂ ಮತ್ತು ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಯನ್ನು ಬಿಟ್ಟು ಗಿಬ್ಯೋನಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ದಿನ ನೇರನ ಮಗನಾದ ಅಬ್ನೇರನೂ, ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.
Kannada BSI Bible 2016
ನೇರನ ಮಗನಾಗಿರುವ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿಮಿ ನಿಂದ ಹೊರಟು ಗಿಬ್ಯೋನಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ದಿವಸ ನೇರನ ಮಗನಾದ ಅಬ್ನೇರನೂ ಸೌಲನ ಮಗನಾದ ಈಷ್ಬೋಶೆತನ ಸೇವಕರೂ ಮಹನಯಿವಿುನಿಂದ ಹೊರಟು ಗಿಬ್ಯೋನಿಗೆ ಬಂದರು.
Kannada Bible (KNCL) BSI 2016
ಒಂದು ದಿನ ನೇರನ ಮಗ ಅಬ್ನೇರನು ಮತ್ತು ಸೌಲನ ಮಗ ಈಷ್ಬೋಶೆತನ ಸೇವಕರು ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೇರನ ಮಗನಾಗಿರುವ ಅಬ್ನೇರನೂ, ಸೌಲನ ಮಗ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದನು.