2 Samuel 2:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಬ್ನೇರನು ಹಿಂದಕ್ಕೆ ತಿರುಗಿ, “ನೀನು ಅಸಾಹೇಲನಲ್ಲವೇ?” ಎಂದು ಕೇಳಿದನು. “ಹೌದು” ಎಂದು ಅಸಾಹೇಲನು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ನೇರನು ಹಿಂತಿರುಗಿ ನೋಡಿ, “ನೀನು ಅಸಾಹೇಲನೋ?” ಎಂದು ಕೇಳಿದ್ದಕ್ಕೆ ಅವನು ಹೌದೆಂದು ಉತ್ತರಕೊಟ್ಟನು.
Kannada BSI Bible 2016
ಆದದರಿಂದ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿನೀನು ಅಸಾಹೇಲನಲ್ಲವೇ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ನೇರನು ಹಿಂದಿರುಗಿ ನೋಡಿ - ನೀನು ಅಸಾಹೇಲನೋ ಎಂದು ಕೇಳಿದ್ದಕ್ಕೆ ಅವನು ಹೌದೆಂದು ಉತ್ತರ ಕೊಟ್ಟನು.
Kannada Bible (KNCL) BSI 2016
ಅಬ್ನೇರನು ಹಿಂದಿರುಗಿ ನೋಡಿ, “ನೀನು ಅಸಾಹೇಲನೋ?’ ಎಂದು ಕೇಳಿದ್ದಕ್ಕೆ ಅವನು, “ಹೌದು” ಎಂದು ಉತ್ತರಕೊಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿ, “ನೀನು ಅಸಾಯೇಲನು ಅಲ್ಲವೇ?” ಎಂದನು. ಅದಕ್ಕವನು, “ನಾನೇ,” ಎಂದನು.