2 Samuel 2:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಬ್ನೇರನು ತನ್ನ ಜನರೊಂದಿಗೆ ರಾತ್ರಿಯೆಲ್ಲಾ ಅರಾಬಾ ಕಣಿವೆಯಲ್ಲಿ ಪ್ರಯಾಣಮಾಡಿ, ಜೋರ್ಡನ್ ನದಿಯನ್ನು ದಾಟಿ ಮಹನಯಿಮಿಗೆ ಬಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಬ್ನೇರನೂ ಅವನ ಜನರೂ ಅರಾಬಾ ತಗ್ಗಿನಲ್ಲಿ ರಾತ್ರಿಯೆಲ್ಲಾ ಪ್ರಯಾಣ ಮಾಡಿ ಯೊರ್ದನ್ ಹೊಳೆದಾಟಿ, ಬಿಥ್ರೋನ ಕಣಿವೆಯನ್ನು ಹಾದು, ಮಹನಯಿಮಿಗೆ ಸೇರಿದರು.
Kannada BSI Bible 2016
ಅಬ್ನೇ ರನೂ ಅವನ ಜನರೂ ಆ ರಾತ್ರಿಯೆಲ್ಲಾ ಬೈಲಿನಲ್ಲಿ ನಡೆದು ಯೊರ್ದನನ್ನು ದಾಟಿ ಬಿಥ್ರೋನಿನಲ್ಲೆಲ್ಲಾ ಹಾದು ಮಹನಯಿಮಿಗೆ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಬ್ನೇರನೂ ಅವನ ಜನರೂ ಅರಾಬಾ ತಗ್ಗಿನಲ್ಲಿ ರಾತ್ರಿಯೆಲ್ಲಾ ಪ್ರಯಾಣಮಾಡಿ ಯೊರ್ದನ್ ಹೊಳೆದಾಟಿ ಬಿಥ್ರೋನ್ ಕಣಿವೆಯನ್ನು ಹಾಯ್ದು ಮಹನಯಿವಿುಗೆ ಸೇರಿದರು.
Kannada Bible (KNCL) BSI 2016
ಅಬ್ನೇರನೂ ಅವನ ಜನರೂ ಅರಾಬಾ ಕಣಿವೆಯಲ್ಲಿ ರಾತ್ರಿಯೆಲ್ಲಾ ಪ್ರಯಾಣಮಾಡಿ ಜೋರ್ಡನ್ ನದಿದಾಟಿ ಬಿಥ್ರೋನ್ ಕಣಿವೆಯನ್ನು ಹಾಯ್ದು ಮಹನಯಿಮಿಗೆ ಸೇರಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಬ್ನೇರನೂ, ಅವನ ಜನರೂ ಆ ರಾತ್ರಿಯೆಲ್ಲಾ ಅರಾಬಾ ಕಣಿವೆಯಲ್ಲಿ ನಡೆದು, ಯೊರ್ದನನ್ನು ದಾಟಿ, ಬಿಥ್ರೋನ್ ಕಣಿವೆಯನ್ನು ಹಾದು ಮಹನಯಿಮಿಗೆ ಬಂದರು.