2 Samuel 20:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಮಾಸನ ದೇಹವನ್ನು ರಸ್ತೆಯಿಂದ ಎತ್ತಿಕೊಂಡು ಹೋದ ಮೇಲೆ ಜನರೆಲ್ಲರೂ ಯೋವಾಬನನ್ನು ಹಿಂಬಾಲಿಸಿದರು. ಬಿಕ್ರೀಯ ಮಗನಾದ ಶೆಬನನ್ನು ಅಟ್ಟಿಸಿಕೊಂಡು ಹೋಗಲು ಅವರು ಯೋವಾಬನೊಂದಿಗೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕೊಸ್ಕರ ಯೋವಾಬನನ್ನು ಹಿಂಬಾಲಿಸಿದರು.
Kannada BSI Bible 2016
ಅವನು ರಾಜ ಮಾರ್ಗ ದಿಂದ ಎಳೆದು ಹಾಕಲ್ಪಟ್ಟ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶವವನ್ನು ಆಚೆ ಹಾಕಿದನಂತರ ಜನರೆಲ್ಲರೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವದಕ್ಕೋಸ್ಕರ ಯೋವಾಬನನ್ನು ಹಿಂಬಾಲಿಸಿದರು.
Kannada Bible (KNCL) BSI 2016
ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕಾಗಿ ಯೋವಾಬನನ್ನು ಹಿಂಬಾಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶವವನ್ನು ರಾಜಮಾರ್ಗದಿಂದ ಎಳೆದು ಆಚೆ ಹಾಕಿದ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ, ಬಿಕ್ರಿಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.