2 Samuel 20:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅಮಾಸನು ಯೆಹೂದದ ಜನರನ್ನು ಒಟ್ಟಾಗಿ ಕರೆಯಲು ಹೋದನು; ಆದರೆ ನೇಮಕವಾದ ಸಮಯಕ್ಕೆ ಬರದೆ ತಡಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಮಾಸನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬಾರದೆ ತಡಮಾಡಿದ್ದರಿಂದ
Kannada BSI Bible 2016
ಹಾಗೆಯೇ ಅಮಾಸನು ಯೆಹೂದದ ಜನರನ್ನು ಕೂಡಿಸಲು ಹೋದನು; ಆದರೆ ಅವನು ತನಗೆ ನೇಮಿಸಿದ ಕಾಲದಲ್ಲಿ ಬಾರದೆ ಆಲಸ್ಯ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬಾರದೆ ತಡಮಾಡಿದ್ದರಿಂದ ಅರಸನು ಅಬೀಷೈಗೆ -
Kannada Bible (KNCL) BSI 2016
ಅವನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬರದೆ ತಡಮಾಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗೆಯೇ ಅಮಾಸನು ಯೆಹೂದ ಜನರನ್ನು ಕೂಡಿಸಲು ಹೋದನು. ಆದರೆ ಅವನು ತನಗೆ ನೇಮಿಸಿದ ಕಾಲಕ್ಕಿಂತ ಬಾರದೆ ಹೆಚ್ಚು ತಡಮಾಡಿದನು.