2 Samuel 21:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಯ್ಯಾಹನ ಮಗಳೂ ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡುತ್ತಿರುವುದನ್ನು ಜನರು ದಾವೀದನಿಗೆ ತಿಳಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಯ್ಯಾಹನ ಮಗಳೂ, ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವು ದಾವೀದನಿಗೆ ಗೊತ್ತಾಯಿತು.
Kannada BSI Bible 2016
ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಯ್ಯಾಹನ ಮಗಳೂ ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವು ದಾವೀದನಿಗೆ ತಿಳಿಸಲ್ಪಟ್ಟಿತು.
Kannada Bible (KNCL) BSI 2016
ಅಯ್ಯಾಹನ ಮಗಳೂ ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವನ್ನು ದಾವೀದನಿಗೆ ತಿಳಿಸಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲಾಯಿತು.