2 Samuel 21:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನು ಯಾಬೇಷ್‌ಗಿಲ್ಯಾದಿನಿಂದ ಸೌಲನ ಮತ್ತು ಅವನ ಮಗನಾದ ಯೋನಾತಾನನ ಮೂಳೆಗಳನ್ನೂ ನೇತುಹಾಕಲ್ಪಟ್ಟಿದ್ದ ಸೌಲನ ಏಳು ಮಂದಿ ಮಕ್ಕಳ ದೇಹಗಳನ್ನೂ ಜನರು ಒಟ್ಟಾಗಿ ಸೇರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನು ಯಾಬೇಷಿನಲ್ಲಿದ್ದ ಸೌಲ ಮತ್ತು ಯೋನಾತಾನರ ಎಲುಬುಗಳನ್ನು ಗಿಬ್ಯೋನಿನಲ್ಲಿ ಹತರಾದವರ ಎಲುಬುಗಳನ್ನೂ ತೆಗೆದುಕೊಂಡರು.
Kannada BSI Bible 2016
ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಅವರಿಂದ ತಕ್ಕೊಂಡು ಅಲ್ಲಿಂದ ಬಂದು ಗಲ್ಲಿಗೆ ಹಾಕಲ್ಪಟ್ಟವರ ಎಲುಬುಗಳನ್ನೂ ಕೂಡಿಸಿ ಕೊಂಡು
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನು ಯಾಬೇಷಿನಲ್ಲಿದ್ದ ಸೌಲಯೋನಾತಾನರ ಎಲುಬುಗಳನ್ನೂ ಗಿಬ್ಯೋನಿನಲ್ಲಿ ಹತರಾದ ಆ ಮನುಷ್ಯರ ಎಲುಬುಗಳನ್ನೂ ತೆಗೆದುಕೊಂಡು
Kannada Bible (KNCL) BSI 2016
ದಾವೀದನು ಯಾಬೇಷಿನಲ್ಲಿದ್ದ ಸೌಲ ಹಾಗು ಯೋನಾತಾನರ ಎಲುಬುಗಳನ್ನೂ ಗಿಬ್ಯೋನಿನಲ್ಲಿ ಹತರಾದ ಈ ಮನುಷ್ಯರ ಎಲುಬುಗಳನ್ನೂ ತೆಗೆದುಕೊಂಡು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಗಿಬ್ಯೋನಿನಲ್ಲಿ ಹತರಾದ ಆ ಮನುಷ್ಯರ ಎಲುಬುಗಳನ್ನೂ ಅವರಿಂದ ತೆಗೆದುಕೊಂಡನು.