2 Samuel 21:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತರುವಾಯ, ಫಿಲಿಷ್ಟಿಯರೊಡನೆ ಮತ್ತೊಂದು ಯುದ್ಧವು ಗೋಬ್ ಎಂಬ ಸ್ಥಳದಲ್ಲಿ ನಡೆಯಿತು. ಹುಷಾದ ಸಿಬ್ಬೆಕೈ ಎನ್ನುವವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬುವನು ರೆಫಾಯನಾದ ಸೆಫ ಎಂಬುವನನ್ನು ಕೊಂದನು.
Kannada BSI Bible 2016
ತರುವಾಯ ತಿರಿಗಿ ಫಿಲಿಷ್ಟಿಯರ ಸಂಗಡ ಗೋಬಿ ನಲ್ಲಿ ಯುದ್ಧ ಉಂಟಾಯಿತು. ಆಗ ಹುಷಾತನಾದ ಸಿಬ್ಬೆಕೈನು ಮಹಾಶರೀರದವನ ಮಕ್ಕಳಲ್ಲಿ ಸಫ್ ಎಂಬವನನ್ನು ಕೊಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.
Kannada Bible (KNCL) BSI 2016
ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕ್ಕೆ ಎಂಬವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದರ ತರುವಾಯ, ಫಿಲಿಷ್ಟಿಯರ ಸಂಗಡ ಗೋಬದಲ್ಲಿ ಮತ್ತೊಂದು ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.